ಆದಾಯ ತೆರಿಗೆ ಪಾವತಿ ಮಿತಿ ಬಗ್ಗೆ ನಿರ್ಮಲಾ ಬಜೆಟ್ ನಲ್ಲಿ ಏನಿದೆ?

THE NEWS INDIA 24/7 NATIONAL KANNADA NEWS NETWORK….ಮೋದಿ ಸರ್ಕಾರದ ನೂತನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ(ಜುಲೈ 05) ಪೂರ್ಣಾವಧಿ ಬಜೆಟ್ ಮಂಡನೆ ಮಾಡಿದ್ದಾರೆಈ ಬಾರಿಯ ಬಜೆಟ್ ನಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಕ್ರಮದ ಬಗ್ಗೆ ಹೆಚ್ಚಿನ ಮಹತ್ವ ಇದ್ದರೂ, ತೆರಿಗೆದಾರರಿಗೆ ಎಂದಿನಂತೆ ನಿರೀಕ್ಷೆಗಳು ಇದ್ದಿದ್ದು ಸುಳ್ಳಲ್ಲ. ಆದರೆ, ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಲಕ್ಷ ರು ತನಕ ವಾರ್ಷಿಕ ಆದಾಯವಿರುವ ಸಂಬಳದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಬಜೆಟ್ 2019: ಸ್ಟಾರ್ಟ್‌ ಅಪ್‌ಗೆ ತಲೆನೋವಾಗಿದ್ದ ಏಂಜಲ್ ಟಾಕ್ಸ್‌ ರದ್ದು ಜುಲೈ 05ರಂದು ಚೊಚ್ಚಲ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಮವರ್ಗೀಯ ಸಂಬಳದಾರರಿಗೆ ಏನೆಲ್ಲ ನೀಡಬಹುದು ಎಂಬ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ರೈತರ ಆದಾಯ ದ್ವಿಗುಣ, ಶೂನ್ಯ ಬಂಡವಾಳ ಕೃಷಿಗೆ ಒತ್ತು ಜನರಿಗೆ ನೇರವಾಗಿ

ಅನುಕೂಲವಾಗುವ ಆದಾಯ ತೆರಿಗೆ ಮಿತಿ ಹೆಚ್ಚಳ ಸೇರಿದಂತೆ ತೆರಿಗೆ ಭಾರ ಇಳಿಸುವ ನಿರೀಕ್ಷೆ ಈಗಾಗಲೇ ಈಡೇರಿದೆ. ವೃತ್ತಿಪರರ ತೆರಿಗೆದಾರ, ಸಣ್ಣ ತೆರಿಗೆದಾರರಿಗೆ ಅನುಕೂಲವಾಗಲು ಆದಾಯ ತೆರಿಗೆ ಇಲಾಖೆಯಿಂದ ಇ -ಸಹಯೋಗ ಯೋಜನೆ ಜಾರಿಗೊಳಿಸಲಿದೆ. ಕಳೆದ ಬಾರಿ ಬಜೆಟ್ ನಲ್ಲಿ ತೆರಿಗೆ ಪಾವತಿ ಮಿತಿ ಏರಿಕೆಯಾಗಿದೆ. ತೆರಿಗೆ ಪಾವತಿ, ಪಾವತಿ ವಿಧಾನ ಮಾತ್ರ ಬದಲಾವಣೆ ಘೋಷಣೆಯಾಗಿದೆ. ಈ ಬಾರಿ ತೆರಿಗೆದಾರರಿಗೆ ಉತ್ತೇಜನ ನೀಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆನಲೈನ್ ನಲ್ಲಿ ತೆರಿಗೆ ಪಾವತಿ ವಿಧಾನ, ತೆರಿಗೆ ಪಾವತಿ ಸರಳೀಕರಣಗೊಳಿಸಲು ಹೆಚ್ಚಿನ ಮಹತವ ನೀಡಲಾಗಿದೆ. ಜೊತೆಗೆ ಎಲೆಕ್ಟ್ರಿಕ್ ವಾಹನದ ಮೇಲೆ 1.50 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೇಂದ್ರ ಬಜೆಟ್ಈ

ವರ್ಷದಲ್ಲಿ ದೇಶ ಬಯಲುಶೌಚ ಮುಕ್ತ ಮಿಕ್ಕಂತೆ ಆದಾಯ ತೆರಿಗೆ ಪಾವತಿ ಮಾಡಲಿ ಆಧಾರ್, ಪ್ಯಾನ್ ಕಾರ್ಡ್ ಎರಡರಲ್ಲಿ ಒಂದು ಹೊಂದಿದ್ದರೆ ಸಾಕು, ಎರಡು ಕಡ್ಡಾಯ ಎಂಬ ಸಡಿಲಗೊಳಿಸಲಾಗಿದೆ. * ಒಂದು ಬ್ಯಾಂಕಿನ ಒಂದು ಖಾತೆಯಿಂದ ವಾರ್ಷಿಕ 1 ಕೋಟಿ ರು ವಿಥ್ ಡ್ರಾ ಮಾಡಿದರೆ ಶೇ 2ರಷ್ಟು ಟಿಡಿಎಸ್ ಕಡಿತಗೊಳಿಸಲಾಗುತ್ತದೆ. * ಕೈಗೆಟುಕುವ ದರದ ಮನೆ ಮೇಲಿನ ಸಾಲದಲ್ಲಿ 1.5 ಲಕ್ಷ ಕಡಿತ ಘೋಷಿಸಲಾಗಿದ್ದು, 2020ರ ಮಾರ್ಚ್ ತನಕ ಅನ್ವಯವಾಗಲಿದೆ. * ವಾರ್ಷಿಕ 2 ಕೋಟಿ ರು ನಿಂದ 5 ಕೋಟಿ ರು ಆದಾಯ ಹೊಂದಿದವರಿಗೆ ತೆರಿಗೆ ಶೇ 3ರಷ್ಟು ಹೆಚ್ಚಳ. * ವಾರ್ಷಿಕ 5 ಕೋಟಿ ರುಗೂ ಅಧಿಕ ಆದಾಯ ಹೊಂದಿದವರಿಗೆ ಶೇ 7ರಷ್ಟು ತೆರಿಗೆ * ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ಟಿ ದರವನ್ನು ಶೇಕಡಾ 12ರಿಂದ ಶೇಕಡ 5ಕ್ಕೆ ಇಳಿಕೆ ಮಾಡಲಾಗಿದೆ. ಕಳೆದ ಬಜೆಟ್ ತೆರಿಗೆದಾರರಿಗೆ ಮುಖ್ಯಾಂಶಗಳು * ಐಟಿ ರಿಟರ್ನ್ಸ್ ಎಲ್ಲಾ ವಿಧಾನಗಳನ್ನು ಡಿಜಿಟಲೀಕರಣ

ಮಾಡಲಾಗುತ್ತಿದ್ದು, ಕೃತಕ ಬುದ್ಧಿಮತ್ತೆ(AI)ಬಳಸಿಕೊಂಡು ತೆರಿಗೆ ಪಾವತಿ ವ್ಯವಸ್ಥೆಯನ್ನು ಅಧಿಕಾರಿಗಳು ರಹಿತ, ಆನ್ ಲೈನ್ ವ್ಯವಸ್ಥೆಯಾಗಿ ಬದಲಾಯಿಸಲಾಗುತ್ತದೆ. * 5 ಲಕ್ಷ ರು ತನಕ ತೆರಿಗೆ ಪಾವತಿಸಬೇಕಾಗಿಲ್ಲ. * ಭವಿಷ್ಯ ನಿಧಿ ಹಾಗೂ ವಿಮೆ ಯಲ್ಲಿ ಹೂಡಿಕೆ ಮಾಡಿದರೆ 6.25 ಲಕ್ಷ ರು ತನಕ ತೆರಿಗೆ ವಿನಾಯಿತಿ ಇರುತ್ತದೆ. * TDS ಅಡಿಯಲ್ಲಿ ಗೃಹಸಾಲದ ಮಿತಿ 1.5 ಲಕ್ಷರು ನಿಂದ 2 ಲಕ್ಷ ರುಗೆ ಏರಿಕೆ. * ಸ್ಟಾಡರ್ಡ್ ಡಿಡಕ್ಷನ್ 40 ಸಾವಿರ ರು ನಿಂದ 50 ಸಾವಿರ ರು ಗೆ ಏರಿಕೆ. 2019-20ನೇ ಸಾಲಿನ ಬಜೆಟ್ ನಲ್ಲೂ ಈ ಎಲ್ಲಾ ಅಂಶಗಳನ್ನು ಮುಂದುವರೆಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೂಲ ತೆರಿಗೆ ಪಾವತಿ ಮಿತಿ ಮೂಲ ತೆರಿಗೆ ಪಾವತಿ ಮಿತಿ : 5 ಲಕ್ಷ ರು ತನಕ ತೆರಿಗೆ ಪಾವತಿಸುವಂತಿಲ್ಲ, ಇನ್ನೊಂದಿಷ್ಟು ಉಳಿತಾಯ ತೋರಿಸಿದರೆ 9 ಲಕ್ಷ ರು ತನಕ ತೆರಿಗೆ ಕಟ್ಟದೆ ಇರಬಹುದು ಎಂದು ಸಂಬಳದಾರರಿಗೆ ಮೋದಿ ಸರ್ಕಾರ ಸಿಹಿ

Related posts

Leave a Comment